ಚೆಂಬು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ವತಿಯಿಂದ ಸ್ವಚ್ಚತಾ ಕಾರ್ಯಕ್ರಮ

0

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಚೆಂಬು ಗ್ರಾಮದ ದಬ್ಬಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮತ್ಹು ದೇವಿ ಭಜನಾ ಮಂದಿರದಲ್ಲಿ ಸ್ವಚ್ಚತಾ ಕಾರ್ಯಕ್ರಮವನ್ನು ಜ.7ರಂದು ನಡೆಸಲಾಯಿತು.

ಈ ಸಂದರ್ಭದಲ್ಲಿ ಶ್ರೀ ಕ್ಷೇ. ಧ. ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಪುರುಷೋತ್ತಮ, ಲೆಕ್ಕ ಪರಿಶೋಧಕ ಶ್ರೀನಿವಾಸ್ ಉಪಸ್ಥಿತರಿದ್ದರು.

ಒಕ್ಕೂಟದ ಅಧ್ಯಕ್ಷ ಮನೋರಮಾ ಬೊಳ್ತಾಜೆ, ಕಾರ್ಯದರ್ಶಿ ಯತೀಶ್ ಕೆದಂಬಾಡಿ, ಪಂಚಾಯತ್ ಸದಸ್ಯರಾದ ಗಿರೀಶ್ ಹೊಸೂರು, ಎಸ್. ಡಿ.ಯಂ.ಸಿ ಅಧ್ಯಕ್ಷ ಭವಾನಿಕುಮರ್ ಕೊಪ್ಪ, ಅಂಗನವಾಡಿ ಕಾರ್ಯಕರ್ತೆ ಚಂದ್ರಾವತಿ, ಸೇವಾಪ್ರತಿನಿದಿ ಆರತಿ ಕೆ.ಸಿ., ಸೇರಿದಂತೆ ಪದಾಧಿಕಾರಿಗಳು ಮತ್ತು ತಂಡದ ಸದಸ್ಯರುಗಳು ಭಾಗವಹಿಸಿದ್ದರು.