ಬೆಳ್ಳಾರೆ ; ಬೈಕ್ ಗೆ ರಿಕ್ಷಾ ಡಿಕ್ಕಿ – ಬೈಕ್ ಸವಾರನಿಗೆ ಗಾಯ

0

ಬೆಳ್ಳಾರೆಯಲ್ಲಿ ರಿಕ್ಷಾ ಬೈಕಿಗೆ ಡಿಕ್ಕಿ ಹೊಡೆದು ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಇಂದು ಬೆಳಿಗ್ಗೆ ನಡೆದಿದೆ.
ಬೆಳ್ಳಾರೆ ಕಡೆಗೆ ಬೈಕ್ ಚಲಾಯಿಸಿಕೊಂಡು ಹೋಗುತ್ತಿದ್ದ ಇಬ್ರಾಹಿಂ ಎಂಬವರ ಬೈಕ್ ಗೆ ಸುಳ್ಯ ಕಡೆಗೆ ಹೋಗುತ್ತಿದ್ದ ರಿಕ್ಷಾ ಢಿಕ್ಕಿ ಹೊಡೆದಿದ್ದು ಸವಾರನ ಕಾಲಿಗೆ ಗಂಭೀರ ಗಾಯಗಳಾಯಿತು.