ಜ.10: ಕೇರ್ಪಡ ಮಹಿಷಮರ್ದಿನಿ ದೇವಸ್ಥಾನದಲ್ಲಿ ಶಾಸಕಿ ಭಾಗೀರಥಿ ಮುರುಳ್ಯ ಸೇವಾ ರೂಪದ ರಂಗಪೂಜೆ ಮತ್ತು ನೇಮೋತ್ಸವ

0


ಕೇರ್ಪಡ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಕ್ಷೇತ್ರದ ಶಾಸಕಿ ಕು.ಭಾಗೀರಥಿ ಮುರುಳ್ಯರವರ ಸೇವಾರೂಪದ ದೊಡ್ಡರಂಗ ಪೂಜೆ ಮತ್ತು ರಕ್ತೇಶ್ವರಿ ದೈವ ಮತ್ತು ಪರಿವಾರ ದೈವಗಳ ನೇಮೋತ್ಸವ ಜ.10ರಂದು ಸಂಜೆ 6 ರಿಂದ ಕ್ಷೇತ್ರದ ತಂತ್ರಿಗಳಾದ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ನಡೆಯಲಿದೆ. ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ವ್ಯವಸ್ಥಾಪನಾ ಸಮಿತಿಯವರು ವಿನಂತಿಸಿದ್ದಾರೆ.