ರಾಷ್ಟ್ರ ಮಟ್ಟದಲ್ಲಿ ಪ್ರಶಸ್ತಿ ಗಳಿಸಿದ ಸುಳ್ಯ ಜೂನಿಯರ್ ವಿದ್ಯಾರ್ಥಿಗಳಿಗೆ ಭವ್ಯ ಸ್ವಾಗತ

0

ಇತ್ತೀಚೆಗೆ ಒಡಿಸ್ಸಾದ ಭುವನೇಶ್ವರದಲ್ಲಿ ನಡೆದ ರಾಷ್ಟ್ರ ಮಟ್ಟದ ಸಾಂಸ್ಕೃತಿಕ ಕಲಾ ಸ್ಪರ್ಧೆಯಲ್ಲಿ ವಿಶಿಷ್ಟ ಸಾಧನೆ ಮಾಡಿದ ಸುಳ್ಯ ಜೂನಿಯರ್ ಕಾಲೇಜು ವಿದ್ಯಾರ್ಥಿಗಳಿಗೆ ಸುಳ್ಯ ಬಸ್ ನಿಲ್ದಾಣದಿಂದ ಭವ್ಯ ಸ್ವಾಗತ ಮೂಲಕ ಮೆರವಣಿಗೆ ಮೂಲಕ ಸುಳ್ಯ ಜೂನಿಯರ್ ಕಾಲೇಜಿನವರೆಗೆ ಕರೆದೊಯ್ಯಲಾಯಿತು.