ಜ. 15: ಕಳಂಜದಲ್ಲಿ ಶ್ರೀ ದೇವಿ ಮಹಾತ್ಮೆ

0

ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಕಟೀಲು ಇವರಿಂದ 33ನೇ ವರ್ಷದ ಯಕ್ಷಗಾನ ಬಯಲಾಟ ಶ್ರೀ ದೇವಿ ಮಹಾತ್ಮೆ ಜ. 15ರಂದು ಕಳಂಜ ವಿಷ್ಣು ನಗರದಲ್ಲಿ ನಡೆಯಲಿದೆ.

ಸಂಜೆ ಶ್ರೀ ದೇವಿಯ ಅದ್ದೂರಿಯ ಮೆರವಣಿಗೆ ನಡೆಯಲಿದೆ. ರಾತ್ರಿ ಅನ್ನಸಂತರ್ಪಣೆ ಜರಗಲಿದೆ. ಕಲಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಶ್ರೀ ದೇವಿಯ ಕೃಪೆಗೆ ಪಾತ್ರರಾಗುವಂತೆ ಸೇವಾಕರ್ತೃಗಳಾದ ರಘುನಾಥ ರೈ ಕಳಂಜ‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.