ಇಂಟರ್ನ್ಯಾಷನಲ್ ಯೋಗ ಬುಕ್ ರೆಕಾರ್ಡ್ ನಲ್ಲಿ ಹೆಸರು ಪಡೆದ ಜಿಶಾ ಕೊರಂಬಡ್ಕ

0

ನಟರಾಜಾಸನದಲ್ಲಿ ಒಂದು ನಿಮಿಷ ಒಂದೇ ಸ್ಥಿತಿಯಲ್ಲಿ ಇರುವ ಮೂಲಕ ಇಂಟರ್ನ್ಯಾಷನಲ್ ಯೋಗ ಬುಕ್ ರೆಕಾರ್ಡ್ ನಲ್ಲಿ ಅಮರ ಯೋಗ ತರಬೇತಿ ಕೇಂದ್ರ ಗುತ್ತಿಗಾರು ಇಲ್ಲಿಯ ವಿದ್ಯಾರ್ಥಿನಿ ಜಿಶಾ ಕೊರಂಬಡ್ಕ ಹೆಸರು ಪಡೆದಿದ್ದಾಳೆ.

ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ವಾಲ್ತಾಜೆಯಲ್ಲಿ 4ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಇವರು ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ನ ಯೋಗ ಶಿಕ್ಷಣ ಶಿಕ್ಷಕ ಶರತ್ ಮರ್ಗಿಲಡ್ಕ ರವರ ಜೊತೆ ಮಾರ್ಗದರ್ಶನ ಪಡೆಯುತ್ತಿದ್ದಾಳೆ.