ಕಾಯರ್ತೋಡಿ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಜಾತ್ರೋತ್ಸವದ ಪ್ರಯುಕ್ತ ಶ್ರಮದಾನ

0

ಕಾಯರ್ತೋಡಿ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಜ.26ರಿಂದ ಜ.28ರ ತನಕ ಜಾತ್ರೋತ್ಸವ ನಡೆಯಲಿದ್ದು ದೇವಾಲಯದ ಆವರಣವನ್ನು ಶುಚಿತ್ವಗೊಳಿಸಲಾಯಿತು.

ಈ ಸಂದರ್ಭದಲ್ಲಿ ವ್ಯವಸ್ಥಾಪಣ ಸಮಿತಿ ಅಧ್ಯಕ್ಷರು ಮತ್ತು ಸದಸ್ಯರು , ಜೀರ್ಣೋದ್ಧಾರ ಸಮಿತಿ ಸದಸ್ಯರು , ಮಿತ್ರ ಬಳಗ ಕಾಯರ್ತೋಡಿ ಇದರ ಪದಾಧಿಕಾರಿಗಳು , ವಿವಿಧ ಸಂಘ ಸಂಸ್ಥೆಯ ಪದಾಧಿಕಾರಿಗಳು ಉಪಸ್ಥಿತರಿದ್ದು ಶ್ರಮದಾನದಲ್ಲಿ ಪಾಲ್ಗೊಂಡರು.