ಜ.22:ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠೆ

0

ಜ.22 ರಂದು ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠೆ ಮತ್ತು ರಾಮ ಮಂದಿರ ಲೋಕಾರ್ಪಣೆ ದಿನ ಮಂಡೆಕೋಲು ಶ್ರೀ ಮಹಾವಿಷ್ಣುಮೂರ್ತಿ ದೇವರಿಗೆ ಲಕ್ಷ ತುಳಸಿ ಅರ್ಚನೆ, ವಿಶೇಷಪೂಜೆ ಹಾಗೂ ಬಲಿವಾಡುಕೂಟ ನಡೆಯುವುದು. ಸಂಜೆ ಮಂಡೆಕೋಲು ಅಯ್ಯಪ್ಪ ಸ್ವಾಮಿ ಭಜನಾ ಮಂದಿರದಲ್ಲಿ ಸಹಸ್ರ ದೀಪ ಪ್ರಜ್ವಲನೆ, ರಾಮನಾಮ ಸಂಕೀರ್ತಣಾ ಕಾರ್ಯಕ್ರಮ ನಡೆಯುವುದು.