ಎಡಮಂಗಲ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾಗಿ ದಾಮೋದರ ಗೌಡ ಲೆಕ್ಕೆಸಿರಿಮಜಲು ಆಯ್ಕೆ

0

ಎಡಮಂಗಲ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾಗಿ ದಾಮೋದರ ಗೌಡ ಲೆಕ್ಕೆಸಿರಿಮಜಲು ಉಪಾಧ್ಯಕ್ಷರಾಗಿ ಜಗದೀಶ್ ಶೆಟ್ಟಿ ಕಿನ್ಯಾಳಗುತ್ತು ಆಯ್ಕೆಯಾಗಿದ್ದಾರೆ.

ಜ.8 ರಂದು ನಡೆದ ಆಡಳಿತ ಮಂಡಳಿ ಸಭೆಯಲ್ಲಿ ಅವಿರೋಧವಾಗಿ ಅಧ್ಯಕ್ಷ- ಉಪಾಧ್ಯಕ್ಷ ರನ್ನು ಆಯ್ಕೆ ಮಾಡಲಾಯಿತು.

ಚುನಾವಣಾಧಿಕಾರಿಯಾದ ಸಹಕಾರಿ ಸಂಘಗಳ ಅಧಿಕಾರಿ ಎಂ.ಶಿವಲಿಂಗಯ್ಯ ಪ್ರಕ್ರಿಯೆ ನಡೆಸಿದರು. ಕಾರ್ಯದರ್ಶಿ ಮಾಧವ ಎರ್ಕ ಸಹಕರಿಸಿದರು.