ಹರಿಣಾಕ್ಷಿ ಶಿವಕುಮಾರ ವಲ್ಪಾರೆ ಹಿರಿಯರ ಕ್ರೀಡಾಕೂಟದಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ

0

ಮಂಗಳೂರಿನ ಮಂಗಳ ಕ್ರೀಡಾಂಗಣದಲ್ಲಿ ಜ.13 ಮತ್ತು ಜ.14 ರಂದು ನಡೆದ ರಾಜ್ಯಮಟ್ಟದ ಹಿರಿಯರ ಕ್ರೀಡಾಕೂಟದಲ್ಲಿ ನಾಲ್ಕೂರು ಗ್ರಾಮದ ನಡುಗಲ್ಲಿನ ಹರಿಣಾಕ್ಷಿ ಶಿವಕುಮಾರ ವಲ್ಪಾರೆ ಭಾಗವಹಿಸಿ 3000 ಮೀ, 1,500 ಮೀ, 800 ಮೀ ಓಟದಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.