ಜ.22 ರಂದು ಚೆನ್ನಕೇಶವ ದೇವಸ್ಥಾನದಲ್ಲಿ ಶ್ರೀ ರಾಮ ತಾರಕ ಮಂತ್ರ ಜಪ ಯಜ್ಞ

0

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿಯಲ್ಲಿ
ಶ್ರೀ ರಾಮ ದೇವರ ಪ್ರಾಣ ಪ್ರತಿಷ್ಠಾಪನೆಯ ದಿನದಂದು ಸುಳ್ಯ ಚೆನ್ನಕೇಶವ ದೇವಸ್ಥಾನದಲ್ಲಿ
ಶ್ರೀ ರಾಮ ತಾರಕ ಮಂತ್ರ ಜಪ ಯಜ್ಞವು ಜ.22 ರಂದುನಡೆಯಲಿರುವುದು. ಸುಳ್ಯ ತಾಲೂಕು
ಬ್ರಾಹ್ಮಣ ಸಂಘದ ಆಯೋಜನೆಯಲ್ಲಿ ಬೆಳಗ್ಗೆ ಗಂಟೆ 9.30 ರಿಂದ ಮಧ್ಯಾಹ್ನದ ತನಕ ಕಾರ್ಯಕ್ರಮವು ನಡೆಯಲಿದೆ.