ಅರಂತೋಡು ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾಗಿ ಮೋಹನ ಅಡ್ತಲೆ

0

ಅರಂತೋಡು ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾಗಿ ಮೋಹನ ಅಡ್ತಲೆ, ಉಪಾಧ್ಯಕ್ಷರಾಗಿ ಕಿರಣ್ ಎಸ್. ಉಳುವಾರು ಸಣ್ಣಮನೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.