ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಕ್ತಾದಿಗಳಿಂದ ಎಡೆಸ್ನಾನ

0

ಕುಕ್ಕೆ ಸುಬ್ರಹ್ಮಣ್ಯ ಕಿರುಷಷ್ಠಿ ಜಾತ್ರೋತ್ಸವ ನಡೆಯುತಿದ್ದು ಜ. 16ರಂದು ಷಷ್ಠಿ ದಿನ 50 ಭಕ್ತರು ಎಡೆ ಸ್ನಾನ ನೆರವೇರಿಸಿದರು.

ಅರ್ಚಕರು ವಿಧಿ ವಿಧಾನ ನೆರವೇರಿಸಿದರು. ಈ ಸಂದರ್ಭ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನ್ ರಾಮ್ ಸುಳ್ಳಿ, ಕಾರ್ಯನಿರ್ವಹಣಾಧಿಕಾರಿ ಡಾl ನಿಂಗಯ್ಯ, ವ್ಯವಸ್ಥಾಪನಾ ಸಮಿತಿ ಸದಸ್ಯರು, ದೇವಸ್ಥಾನದ ಸಿಬ್ಬಂದಿಗಳು ಉಪಸ್ಥಿತರಿದ್ದರು.