ಮಧುಚಂದ್ರ ಕಳಂಜ ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ

0

ಮಂಗಳೂರಿನ ಮಂಗಳ ಸ್ಟೇಡಿಯಂ ನಲ್ಲಿ ಜನವರಿ 13 ಮತ್ತು14 ರಂದು ನಡೆದ 42ನೇ ರಾಜ್ಯಮಟ್ಟದ ಹಿರಿಯರ ಕ್ರೀಡಾಕೂಟದಲ್ಲಿ ಕಳಂಜ ಗ್ರಾಮದ ಮಧುಚಂದ್ರ ಭಾಗವಹಿಸಿ 35ರ ವಯೋಮಾನ ವಿಭಾಗದ ಚಕ್ರ ಎಸೆತದಲ್ಲಿ ಪ್ರಥಮ, ಜಾವೆಲಿನ್ ಎಸೆತದಲ್ಲಿ ದ್ವಿತೀಯ ಹಾಗೂ 110 ಮೀ ಹರ್ಡಲ್ಸ್ ನಲ್ಲಿ ತೃತೀಯ ಸ್ಥಾನ‌ ಪಡೆದು ತಮಿಳುನಾಡಿನಲ್ಲಿ ನಡೆಯುವ ರಾಷ್ಟಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುತ್ತಾರೆ.