ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಸುಳ್ಯ ಶಾಖೆ ವತಿಯಿಂದ ಎ. ಜಿ. ಭವಾನಿಯವರಿಗೆ ಗೌರವ

0

ಇತ್ತೀಚಿಗೆ ಸರ್ಕಾರಿ ಸೇವೆಯಿಂದ ನಿವೃತ್ತಿಗೊಂಡ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಸುಳ್ಯ ಶಾಖೆಯ ಕ್ರೀಡಾ ಕಾರ್ಯದರ್ಶಿ , ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕು ಎ. ಜಿ. ಭವಾನಿಯವರಿಗೆ ಜ.೧೬ ರಂದು ನಡೆದ ಸಾಮಾನ್ಯ ಸಭೆಯಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ಸರ್ಕಾರಿ ನೌಕರರ ಸಂಘದ ಸುಳ್ಯ ಶಾಖೆ ಅಧ್ಯಕ್ಷ ತೀರ್ಥರಾಮ ಹೊಸೋಳಿಕೆ, ಸಂಘದ ನಿರ್ದೇಶಕರು ಇತರರು ಉಪಸ್ಥಿತರಿದ್ದರು.