ಮಂಡೆಕೋಲು : ಪೋಕ್ಸೊ ಪ್ರಕರಣ ದಾಖಲು

0

ಮಂಡೆಕೋಲಿನಲ್ಲಿ ಬಾಲಕನೊಬ್ಬ ವಿದ್ಯಾರ್ಥಿನಿಯೊಬ್ಬಳೊಂದಿಗೆ ಸಂಬಂಧ ಬೆಳೆಸಿ ಬಾಲಕಿ ಗರ್ಭಿಣಿಯಾದ ಘಟನೆ ನಡೆದಿದೆ.

ಪ್ರಕರಣ ಸಂಬಂಧಿಸಿ ಸುಳ್ಯ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.