ಜ.23ರಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ನೇತೃತ್ವದ ಜನತಾದರ್ಶನ – ಪೂರ್ವ ಭಾವಿ ಸಭೆ

0

ಜ.23 ರಂದು ಆರೋಗ್ಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ದಿನೇಶ್ ಗುಂಡೂರಾವ್ ರವರ ಅಧ್ಯಕ್ಷತೆಯಲ್ಲಿ ಜನತಾದರ್ಶನ ಕಾರ್ಯಕ್ರಮ ಸುಳ್ಯದ ಕೆ.ವಿ.ಜಿ. ಪುರಭವನದಲ್ಲಿ ನಡೆಯಲಿದೆ.

ಇದರ ಪೂರ್ವಭಾವಿಯಾಗಿ ತಾಲೂಕು ತಹಶೀಲ್ದಾರ್ ಮಂಜುನಾಥ್ ರ ನೇತೃತ್ವದಲ್ಲಿ ತಾಲೂಕು ಮಟ್ಟದ ಎಲ್ಲಾ ಅಧಿಕಾರಿಗಳ ಸಭೆ ತಾಲೂಕು ಕಚೇರಿಯಲ್ಲಿ ಮಾಡಲಾಯಿತು ಹಾಗೂ ಇದಕ್ಕೆ ಸಂಬಂಧಿಸಿದಂತೆ ಪೂರ್ವ ಸಿದ್ಧತೆ ಮಾಡಿಕೊಳ್ಳಲು ಎಲ್ಲರಿಗೂ ತಿಳಿಸಲಾಯಿತು.