ಎಲಿಮಲೆ‌ ಪ್ರೌಢಶಾಲೆಯಲ್ಲಿ ಮೆಟ್ರಿಕ್ ‌ಮೇಳ

0

ಸರಕಾರಿ ಪ್ರೌಢಶಾಲೆ ಎಲಿಮಲೆ ಯಲ್ಲಿ ವಿದ್ಯಾರ್ಥಿ ಗ್ರಾಹಕ ಕ್ಲಬ್-ಜಾಗೃತಿ ಇದರ ವತಿಯಿಂದ ಜ.20ರಂದು ಮೆಟ್ರಿಕ್ ಮೇಳ ವನ್ನು ಆಯೋಜಿಸಲಾಯಿತು. ಮುಖ್ಯ ಶಿಕ್ಷಕಿ ಸಂಧ್ಯಾ ಕೆ. ಕಾರ್ಯಕ್ರಮ ಉದ್ಘಾಟಿಸಿದರು. ಎಸ್ ಡಿ ಎಂ ಸಿ ಸದಸ್ಯರಾದ ಗೋವಿಂದ ಪಿ ಪಿ , ಧನಂಜಯ ಬಾಳೆ ತೋಟ ಮತ್ತು ಪೋಷಕರು ಭಾಗವಹಿಸಿದ್ದರು. ಶಿಕ್ಷಕರು ,ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು .