ಜ.24: ಪಂಜ ಜಾತ್ರೆಗೆ ಗೊನೆ ಕಡಿಯುವ ಕಾರ್ಯಕ್ರಮ

0

ಪಂಜ ಸೀಮೆಯ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಾಲಯದ ವರ್ಷಾವಧಿ ಜಾತ್ರಾ ಮಹೋತ್ಸವಕ್ಕೆ ಗೊನೆ ಕಡಿಯುವ ಕಾರ್ಯಕ್ರಮ ಜ.24.ರಂದು ಜರುಗಲಿದೆ.

ಜ.24.ರಂದು ಪೂರ್ವಾಹ್ನ ಗಂಟೆ 9.ರಿಂದ ವಿವಿಧ ವೈದಿಕ, ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಜರುಗಲಿದೆ.

ಜ.26 ಮತ್ತು ಜ.28ರಂದು ಸೀಮೆಯ ಭಕ್ತರಿಂದ ಸಾಮೂಹಿಕ ಶ್ರಮದಾನ ಜರುಗಲಿದೆ.

ಫೆ.1. ರಂದು ರಾತ್ರಿ ಧ್ವಜಾರೋಹಣ ನಡೆಯಲಿದೆ. ಫೆ.5 ರಂದು ಹಗಲು ಶ್ರೀ ದೇವರ ದರ್ಶನ ಬಲಿ.
ಫೆ.6.ರಂದು ರಾತ್ರಿ ಶ್ರೀದೇವರ ಬ್ರಹ್ಮ ರಥೋತ್ಸವ ಜರುಗಲಿದೆ. ಎಂದು ದೇವಳದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.