ದರ್ಖಾಸ್ತು : ಬೈಕ್ – ಟಾಟಾ ಏಸ್ ಡಿಕ್ಕಿ – ಗಾಯ

0

ದರ್ಖಾಸ್ತುವಿನಲ್ಲಿ ಬೈಕ್ ಹಾಗೂ ಟಾಟಾ ಏಸ್ ಡಿಕ್ಕಿ ಹೊಡೆದುಕೊಂಡು ಬೈಕ್ ಸವಾರ ಗಾಯಗೊಂಡ ಘಟನೆ ಜ.21 ರಂದು ನಡದಿದೆ.
ಸುಳ್ಯ ಕಡೆಗೆ ಹೋಗುವ ಬೈಕ್ ಹಾಗೂ ಬೆಳ್ಳಾರೆಯಿಂದ ಸುಳ್ಯ ಕಡೆಗೆ ಬರುತ್ತಿರುವ ಟಾಟಾ ಏಸ್ ಡಿಕ್ಕಿ ಹೊಡೆದುಕೊಂಡ ಪರಿಣಾಮ ಬೈಕ್ ಸವಾರ ರಸ್ತೆಗೆ ಬಿದ್ದು ಗಾಯಗೊಂಡಿದ್ದು ಅವರನ್ನು ಸುಳ್ಯ ಆಸ್ಪತ್ರೆಗೆ ಕರೆದುಕೊಂಡು ಬಂದಿರುವುದಾಗಿ ತಿಳಿದುಬಂದಿದೆ.