ಜ.28ರಂದು ಆದಿದ್ರಾವಿಡ ಸಮಾಜ ಬಾಂಧವರ ಕ್ರೀಡಾಹಬ್ಬ

0

ಕರ್ನಾಟಕ ರಾಜ್ಯ ಆದಿದ್ರಾವಿಡ ಸಮಾಜ ಸೇವಾ ಸಂಘ ಇದರ ಆಶ್ರಯದಲ್ಲಿ ಆದಿದ್ರಾವಿಡ ಸಮಾಜ ಬಾಂಧವರ ಕ್ರೀಡಾಹಬ್ಬ ಮತ್ತು ಮಹಿಳಾ ಸಮಿತಿ ಪದಗ್ರಹಣ ವು ಜ.28ರಂದು ಸುಳ್ಯದ ಸರಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಜರುಗಲಿದೆ.

ಪುರುಷರಿಗೆ ಕಬಡ್ಡಿ, ವಾಲಿಬಾಲ್, ಹಗ್ಗಜಗ್ಗಾಟ ಹಾಗೂ‌ ಮಹಿಳೆಯರಿಗೆ ತ್ರೋಬಾಲ್, ಹಗ್ಗಜಗ್ಗಾಟ ನಡೆಯುವುದು. ಸಮಾರಂಭದಲ್ಲಿ ಶಾಸಕಿ‌ಭಾಗೀರಥಿ ಮುರುಳ್ಯ ಸಹಿತ ಹಲವು ಗಣ್ಯರು ಭಾಗವಹಿಸಲಿದ್ದಾರೆ