








ಆಯೋಧ್ಯೆಯಲ್ಲಿ ಶ್ರೀರಾಮ ಲಲ್ಲಾ ಪ್ರತಿಷ್ಠಾ ಕಾರ್ಯಕ್ರಮದ ಪ್ರಯುಕ್ತ ಮರ್ಕಂಜ ಹಾಗೂ ನೆಲ್ಲೂರು ಕೆಮ್ರಾಜೆ ಗ್ರಾಮಗಳ ರೆಂಜಾಳ ಶ್ರೀ ಶಾಸ್ತಾವು ಸದಾಶಿವ ಮಹಾಗಣಪತಿ ದೇವಸ್ಥಾನದಲ್ಲಿ ಪ್ರೋಜೆಕ್ಟರ್ ಪರದೆಯ ಮೂಲಕ ಆಯೋಧ್ಯೆ ಶ್ರೀ ರಾಮಲಾಲ ಪ್ರತಿಷ್ಠೆಯ ನೇರ ಪ್ರಸಾರ ವೀಕ್ಷಿಸಲಾಯಿತು. ಹಾಗೂ ಬೆಳಿಗ್ಗಿನಿಂದ ಭಜನಾ ಕಾರ್ಯಕ್ರಮ ಹಾಗೂ ಶ್ರೀ ದೇವರಿಗೆ ವಿಶೇಷ ಪೂಜೆ ನಡೆಯಿತು.









