ಕಾವೂರು ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಆಯೋಧ್ಯೆಯ ಶ್ರೀ ರಾಮದೇವರ ಕಾರ್ಯಕ್ರಮದ ಪ್ರಯುಕ್ತ ಭಜನಾ ಕಾರ್ಯಕ್ರಮ

0

ಮರ್ಕಂಜ – ನೆಲ್ಲೂರು ಕೆಮ್ರಾಜೆ ಗ್ರಾಮಗಳ ಕಾವೂರು ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಆಯೋಧ್ಯೆಯ ಶ್ರೀ ರಾಮದೇವರ ಕಾರ್ಯಕ್ರಮ ದ ನೇರ ಪ್ರಸಾರ ವೀಕ್ಷಿಸಲಾಯಿತು. ಆ ಪ್ರಯುಕ್ತ ಭಜನಾ ಕಾರ್ಯಕ್ರಮ ಹಾಗೂ ಶ್ರೀ ದೇವರಿಗೆ ವಿಶೇಷ ಪೂಜೆ ನಡೆಯಿತು.

ಈ ಸಂದರ್ಭದಲ್ಲಿ ದೇವಾಲಯದ ವಿವಿಧ ಸಮಿತಿಗಳ‌ ಸದಸ್ಯ ರು, ಭಜನಾ ಮಂಡಳಿಯ ಸದಸ್ಯರು, ಊರವರು ಪಾಲ್ಗೊಂಡರು.‌