ಅಯೋಧ್ಯೆಯಲ್ಲಿ ಬಾಲರಾಮನ ಪ್ರಾಣಪ್ರತಿಷ್ಠೆ ಪ್ರಯುಕ್ತ ಸಂಪಾಜೆ ಪಂಚಲಿಂಗೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ

0

ಅಯೋಧ್ಯೆಯ ರಾಮಜನ್ಮಭೂಮಿಯ ಮೂಲಸ್ಥಾನದಲ್ಲಿ ಬಾಲರಾಮ ವಿಗ್ರಹದ ಪ್ರಾಣಪ್ರತಿಷ್ಠೆಯ ಶುಭ ಘಳಿಗೆಯಲ್ಲಿ ಕೊಡಗು ಸಂಪಾಜೆಯ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಗ್ರಾಮದ ಎಲ್ಲಾ ಭಜನೆ ತಂಡದವರಿಂದ ಬೆಳಿಗ್ಗೆಯಿಂದ ಮಧ್ಯಾಹ್ನದ ತನಕ ವಿವಿಧ ಧಾರ್ಮಿಕ ಪೂಜಾ ಕಾರ್ಯಕ್ರಮಗಳು, ಭಜನೆ ನಡೆಯಿತು.

ಈ ಸಂದರ್ಭದಲ್ಲಿ ವಿವಿಧ ಸಂಘಟನೆಗಳ ಕಾರ್ಯಕರ್ತರು, ಆಡಳಿತ ಮಂಡಳಿ ಸದಸ್ಯರು, ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು.