ಆಲೆಟ್ಟಿ ಸದಾಶಿವ ದೇವರ ಜಾತ್ರೋತ್ಸವದ ಚಪ್ಪರ ಮುಹೂರ್ತ

0

ಆಲೆಟ್ಟಿ ಶ್ರೀ ಸದಾಶಿವ ದೇವಸ್ಥಾನದ ಕಾಲಾವಧಿ ಜಾತ್ರೋತ್ಸವದ ಪೂರ್ವ ಭಾವಿಯಾಗಿ ಜ. 22 ರಂದು ಚಪ್ಪರ ಮುಹೂರ್ತ ನೆರವೇರಿತು. ಈ ಸಂದರ್ಭದಲ್ಲಿ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರು ಹಾಗೂ ಸದಸ್ಯರು, ಸೇವಾ ಸಮಿತಿ ಅಧ್ಯಕ್ಷರು ಮತ್ತು ಸದಸ್ಯರು, ಜೀ.ಸ. ಅಧ್ಯಕ್ಷರು ಮತ್ತು ಸದಸ್ಯರು, ಭಜನಾ ಸಂಘದ ಸದಸ್ಯರು ಉಪಸ್ಥಿತರಿದ್ದರು.