ಅಯೋಧ್ಯೆಯಲ್ಲಿ ರಾಮನ ಪ್ರಾಣ ಪ್ರತಿಷ್ಠೆಯಂದು ಕುಂಚಡ್ಕ ಕುಟುಂಬದ ಐನ್ ಮನೆಯಲ್ಲಿ ಸಂಭ್ರಮಾಚರಣೆ

0

ಅಯೋಧ್ಯೆಯಲ್ಲಿ ಶ್ರೀ ರಾಮನ ಪ್ರಾಣ ಪ್ರತಿಷ್ಠಾ ಮಹೋತ್ಸವದಂದು ಆಲೆಟ್ಟಿ ಗ್ರಾಮದ ಕುಂಚಡ್ಕ ಕುಟುಂಬದ ತರವಾಡಿನ ಐನ್ ಮನೆಯಲ್ಲಿ ವಿಶೇಷ ಪೂಜೆ ಹಾಗೂ ಭಜನಾ ಸಂಕೀರ್ತನೆಯು ಜರುಗಿತು. ಕುಟುಂಬದ ಸದಸ್ಯರು ಭಾಗವಹಿಸಿ ಸಂಭ್ರಮಿಸಿದರು.