ಅಯೋಧ್ಯೆಯಲ್ಲಿ ಬಾಲರಾಮನ ಪ್ರಾಣಪ್ರತಿಷ್ಠೆ

0

ಜಾಲ್ಸೂರು ಶ್ರೀ ಗುರುರಾಘವೇಂದ್ರ ಭಜನಾ ಮಂದಿರದಲ್ಲಿ ವಿಶೇಷ ಪೂಜೆ

ಅಯೋಧ್ಯೆಯ ರಾಮಜನ್ಮಭೂಮಿಯಲ್ಲಿ ಬಾಲರಾಮ ವಿಗ್ರಹದ ಪ್ರಾಣಪ್ರತಿಷ್ಠೆ ಹಿನ್ನೆಲೆಯಲ್ಲಿ ಜ.22ರಂದು ಜಾಲ್ಸೂರಿನ ಶ್ರೀ ಗುರುರಾಘವೇಂದ್ರ ಭಜನಾ ಮಂದಿರದಲ್ಲಿ ವಿಶೇಷ ಪೂಜೆ ನಡೆಯಿತು.

ಶ್ರೀರಾಮನಿಗೆ ಫಲತಾಂಬೂಲ ಸಮರ್ಪಣೆ, ವಿಶೇಷ ಪ್ರಾರ್ಥನೆ ಹಾಗೂ ಮಹಾಪೂಜೆ ಜರುಗಿತು.
ಈ ಸಂದರ್ಭದಲ್ಲಿ ಭಜನಾ ಮಂದಿರದ ಪದಾಧಿಕಾರಿಗಳು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.