ದೇವಚಳ್ಳ ಗ್ರಾಮ ಪಂಚಾಯತ್ ಅಧ್ಯಕ್ಷ ಶೈಲೇಶ್ ಅಂಬೆಕಲ್ಲು ರವರಿಗೆ ರಾಜ್ಯ ಸದ್ಭಾವನಾ ಪ್ರಶಸ್ತಿ

0

ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟದಿಂದ ಕೊಡಮಾಡುವ ಸ್ವಾಮಿ ವಿವೇಕಾನಂದ ರಾಷ್ಟ್ರ, ರಾಜ್ಯ ಸದ್ಭಾವನಾ ಪ್ರಶಸ್ತಿಗೆ ದಕ್ಷಿಣ ಕನ್ನಡ ಜಿಲ್ಲೆಯಿಂದ ದೇವಚಳ್ಳ ಗ್ರಾ.ಪಂ. ಅಧ್ಯಕ್ಷ ಶೈಲೇಶ್ ಅಂಬೆಕಲ್ಲು ಆಯ್ಕೆಯಾಗಿದ್ದಾರೆ
ಜ.28ರಂದು ಮುದ್ದೇಬಹಾಳದಲ್ಲಿ ನಡೆಯುವ ಸ್ವಾಮಿ‌ ವಿವೇಕಾನಂದರ 161ನೇ ಜಯಂತೋತ್ಸವ ಕಾರ್ಯಕ್ರಮ ದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ.