ಜ್ಯೋತಿ ಸರ್ಕಲ್ ಬಳಿ ಬೈಕ್ – ಕಾರು ಡಿಕ್ಕಿ – ಬೈಕ್ ಸವಾರನಿಗೆ ಗಾಯ

0

ಸುಳ್ಯದ ಜ್ಯೋತಿ ಸರ್ಕಲ್ ಬಳಿ ಬೈಕ್ ಕಾರು ಡಿಕ್ಕಿಯಾಗಿ ಬೈಕ್ ಸವಾರನಿಗೆ ಕಾಲಿಗೆ ಗಾಯವಾದ ಘಟನೆ ಜ.24 ರಂದು ನಡೆದಿದೆ.
ಪುತ್ತೂರು ಕಡೆಯಿಂದ ಸುಳ್ಯ ಕಡೆಗೆ ಬರುತ್ತಿದ್ದ ಕಾರು ಹಾಗೂ ಜ್ಯೋತಿ ಸರ್ಕಲ್ ಕಡೆಯಿಂದ ಬರುತ್ತಿದ್ದ ಬೈಕ್ ಫೆಡರಲ್ ಬ್ಯಾಂಕ್ ಕಡೆಗೆ ತಿರುಗುತ್ತಿದ್ದ ಸಂದರ್ಭದಲ್ಲಿ ಕಾರು ಡಿಕ್ಕಿಯಾಯಿತು.
ಪರಿಣಾಮ ಬೈಕ್ ಸವಾರ ರಸ್ತೆಗೆ ಬಿದ್ದ ಪರಿಣಾಮ ಗಾಯವಾಗಿದ್ದು ಅವರನ್ನು ಆಸ್ಪತ್ರೆ ಗೆ ಕರೆದುಕೊಂಡು ಹೋಗಲಾಯಿತು.