ಎಲಿಮಲೆ ಸರಕಾರಿ ಪ್ರೌಢಶಾಲೆಯಲ್ಲಿ ಬೋರ್ಡ್ ಪರೀಕ್ಷೆಯನ್ನು ಎದುರಿಸುವ ಕಲೆ ಮತ್ತು ಪರಿಣಾಮಕಾರಿ ಸಂವಹನ ತರಬೇತಿ ಕಾರ್ಯಾಗಾರ

0

ಎಲಿಮಲೆ ಸರಕಾರಿ ಪ್ರೌಢಶಾಲೆ ಮತ್ತು ಅಂಜಲಿ ಮೋಂಟೊಸ್ಸರಿ ಶಾಲೆ ಸುಳ್ಯ ಇದರ ಸಂಯುಕ್ತ ಆಶ್ರಯದಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆಬೋರ್ಡ್ ಪರೀಕ್ಷೆಯನ್ನು ಎದುರಿಸುವ ಕಲೆ ಮತ್ತು ಪರಿಣಾಮಕಾರಿ ಸಂವಹನ ತರಬೇತಿ ಕಾರ್ಯಾಗಾರ ಜ.೨೪ ರಂದು ಎಲಿಮಲೆ ಸರಕಾರಿ ಪ್ರೌಢಶಾಲೆಯಲ್ಲಿ ನಡೆಯಿತು.ಸುಳ್ಯ ಕ್ಷೇತ್ರ ಶಿಕ್ಷಾಣಾಧಿಕಾರಿ ರಮೇಶ್ ಬಿ.ಇ. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಸುಮಾರು ೬೦ ವಿದ್ಯಾರ್ಥಿಗಳು ಕಾರ್ಯಾಗಾರದ ಸದುಪಯೋಗ ಪಡೆದುಕೊಂಡರು.ಈ ಸಂದರ್ಭದಲ್ಲಿ ಶಾಲಾ ಮುಖ್ಯ ಶಿಕ್ಷಕಿ ಸಂಧ್ಯಾ ಹಾಗೂ ಶಿಕ್ಷಕ ವೃಂದ ಉಪಸ್ಥಿತರಿದ್ದರು.ವೃಂದ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.