ಜ.26: (ಇಂದು)ಪಂಜ ದೇವಳದಲ್ಲಿ ಸಾಮೂಹಿಕ ಶ್ರಮದಾನ

0

ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವದ ಪ್ರಯುಕ್ತ ಜ.26 ಮತ್ತು ಜ.28 ರಂದು ಸೀಮೆಯ ಭಕ್ತರಿಂದ ಸಾಮೂಹಿಕ ಶ್ರಮದಾನ ಜರುಗಲಿದೆ. ಎಂದು ಉತ್ಸವ ಸಮಿತಿಯ ಅಧ್ಯಕ್ಷ ಡಾ.ದೇವಿಪ್ರಸಾದ್ ಕಾನತ್ತೂರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.