ಪಂಜ ಗ್ರಾಮ ಪಂಚಾಯತ್ ನಲ್ಲಿ 75ನೇ ಗಣರಾಜ್ಯೋತ್ಸವ ಆಚರಣೆ

0

ಪಂಜ ಗ್ರಾಮ ಪಂಚಾಯತ್ ನಲ್ಲಿ 75ನೇ ಗಣರಾಜ್ಯೋತ್ಸವ ಆಚರಣೆ ಜ.26 ರಂದು ನಡೆಯಿತು.

ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ವಿಜಯಲಕ್ಷ್ಮಿ ಜಳಕದಹೊಳೆ ಧ್ವಜಾರೋಹಣಗೈದು ಶುಭಹಾರೈಸಿದರು.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ನಾರಾಯಣ ಕೃಷ್ಣನಗರ, ಸದಸ್ಯರು, ಕಾರ್ಯದರ್ಶಿ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.