ಅಡ್ತಲೆ ಶಾಲೆಯಲ್ಲಿ ಗಣರಾಜ್ಯೋತ್ಸವ

0

75ನೇ ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅಡ್ತಲೆ ಯಲ್ಲಿ ಆಚರಿಸಲಾಯಿತು. ಧ್ವಜಾರೋಹಣ ಕಾರ್ಯಕ್ರಮವನ್ನು ಅರಂತೋಡು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಕೇಶವ ಅಡ್ತಲೆ ಯವರು ನೆರವೇರಿಸಿ ಗಣರಾಜ್ಯೋತ್ಸವದ ಮಹತ್ವವನ್ನು ವಿವರಿಸಿ ಶುಭಕಾಮನೆಗಳನ್ನು ಕೋರಿದರು.

ಈ ಕಾರ್ಯಕ್ರಮದಲ್ಲಿ ಶಾಲಾ ಎಸ್.ಡಿ.ಎಂ ಸಿ ಅಧ್ಯಕ್ಷರಾದ ಗೋಪಾಲಕೃಷ್ಣ ಪಿಂಡಿಮನೆ ಮತ್ತು ಶಾಲಾ ಶಿಕ್ಷಕ ವೃಂದದವರು, ಎಸ್ ಟಿ ಎಂ ಸಿ ಯಾ ಸದಸ್ಯರುಗಳು ಶಾಲಾ ಮಕ್ಕಳು, ಪೊಷಕ ವೃಂದದವರು ಹಾಜರದ್ದರು. ಶಾಲಾ ಮುಖ್ಯ ಶಿಕ್ಷಕರಾದ ಮಾಧವ ಪೂಜಾರಿಮನೆಯವರು ಸ್ವಾಗತಿಸಿ , ವಂದಿಸಿದರು.