ಶ್ರೀ ಶಾರದ ಹೆಣ್ಣು ಮಕ್ಕಳ ಪ್ರೌಢಶಾಲೆ ಹಾಗೂ ಶ್ರೀ ಶಾರದ ಮಹಿಳಾ ಪದವಿ ಪೂರ್ವ ಕಾಲೇಜಿನಲ್ಲಿ 75 ನೇ ಗಣರಾಜ್ಯೋತ್ಸವ

0

ಶ್ರೀ ಶಾರದ ಹೆಣ್ಣು ಮಕ್ಕಳ ಪ್ರೌಢಶಾಲೆ ಹಾಗೂ ಶ್ರೀ ಶಾರದ ಮಹಿಳಾ ಪದವಿ ಪೂರ್ವ ಕಾಲೇಜಿನಲ್ಲಿ 75 ನೇ ಗಣರಾಜ್ಯೋತ್ಸವವು ವಿಜ್ರಂಭಣೆಯಿಂದ ನಡೆಯಿತು. ಧ್ವಜಾರೋಹಣವನ್ನು ದ. ಕ.ಗೌಡ ವಿದ್ಯಾ ಸಂಘದ ಪ್ರಧಾನ ಕಾರ್ಯದರ್ಶಿಯವರಾದ ಡಾ. ರೇವತಿ ನಂದನ್ ರವರು ನೆರವೇರಿಸಿ, ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.

ಕಾಲೇಜಿನ ಪ್ರಾಂಶುಪಾಲದ ಶ್ರೀಮತಿ ದಯಾಮಣಿಯವರು ಸ್ವಾಗತಿಸಿ, ಮುಖ್ಯೋಪಾಧ್ಯಾಯಿನಿ ಭಾರತಿಯವರು ವಂದಿಸಿದರು. ಕಾರ್ಯಕ್ರಮದಲ್ಲಿ ಎರಡೂ ಸಂಸ್ಥೆಯ ಬೋಧಕ ಬೋಧಕೇತರ ವೃಂದ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.