ಚೆಂಬು ಗ್ರಾ.ಪಂ.ನಲ್ಲಿ ಗಣರಾಜ್ಯೋತ್ಸವ ಆಚರಣೆ

0

ಚೆಂಬು ಗ್ರಾಮ ಪಂಚಾಯತಿ ಕಛೇರಿಯ ಆವರಣದಲ್ಲಿ 75ನೇ ಗಣರಾಜ್ಯೋತ್ಸವವನ್ನು ಜ.26ರಂದು ಆಚರಿಸಲಾಯಿತು.
ಗ್ರಾಮ ಪಂಚಾಯತಿ ಅಧ್ಯಕ್ಷ ತೀರ್ಥರಾಮ ಅವರು ಧ್ವಜಾರೋಹಣ ನೆರವೇರಿಸಿ, ಶುಭಹಾರೈಸಿದರು. ಈ ಸಂದರ್ಭದಲ್ಲಿ ಗ್ರಾ.ಪಂ. ಉಪಾಧ್ಯಕ್ಷರು ಸೇರಿದಂತೆ ಸದಸ್ಯರುಗಳು ಹಾಗೂ ಗ್ರಾ‌.ಪಂ. ಸಿಬ್ಬಂದಿಗಳು ಉಪಸ್ಥಿತರಿದ್ದರು.