ಸುಬ್ರಹ್ಮಣ್ಯ: ಕುಮಾರಸ್ವಾಮಿ ವಿದ್ಯಾಲಯದಲ್ಲಿ 75 ನೇ ಗಣರಾಜ್ಯೋತ್ಸವ

0

ಕುಮಾರಸ್ವಾಮಿ ವಿದ್ಯಾಲಯ ಸುಬ್ರಹ್ಮಣ್ಯ ಇಲ್ಲಿ
75 ನೇ ಗಣರಾಜ್ಯೋತ್ಸವ ಆಚರಿಸಲಾಯಿತು.


ಧ್ವಜಾರೋಹಣವನ್ನು ಭಾರತೀಯ ಭೂ ಸೇನೆ ನಿವೃತ್ತ ಯೋಧ ಮಹೇಶ ಕೊಪ್ಪತಡ್ಕ ನೆರವೇರಿಸಿದರು. ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ವಿದ್ಯಾರ್ಥಿನಿ ಕುಮಾರಿ ಆದ್ಯ ವಹಿಸಿದ್ದರು. ಕಾರ್ಯಕ್ರಮದ ವೇದಿಕೆಯಲ್ಲಿ ಶಾಲಾ ಅಧ್ಯಕ್ಷರಾದ ಗಣೇಶ್ ಪ್ರಸಾದ, ಸಂಚಾಲಕರದ ಚಂದ್ರಶೇಖರ್ ನಾಯರ್, ಪದವಿ ಪೂರ್ವ ಕಾಲೇಜಿನ ಉಪಪ್ರಾಂಶುಪಾಲ ರಾದ ಸುಬ್ರಹ್ಮಣ್ಯ, ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ವಿದ್ಯಾರತ್ನ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಕುಮಾರಿ ಕೀರ್ತಿ ನಿರೂಪಿಸಿದರು.