ಪಂಜ ಅರಣ್ಯ ಇಲಾಖೆಯಲ್ಲಿ 75ನೇ ಗಣರಾಜ್ಯೋತ್ಸವ ಆಚರಣೆ

0

ಪಂಜ ಅರಣ್ಯ ಇಲಾಖೆಯಲ್ಲಿ ಗಣರಾಜ್ಯೋತ್ಸವ ಆಚರಣೆ
ಜ.26ರಂದು ಆಚರಿಸಲಾಯಿತು.

ವಲಯಾರಣ್ಯಾಧಿಕಾರಿ ಗಿರೀಶ್ ಆರ್ ಧ್ವಜರೋಹಣ ನೆರವೇರಿಸಿದರು.

ಈ ಸಂಧರ್ಭದಲ್ಲಿ ಉಪ ವಲಯಾರಣ್ಯಾಧಿಕಾರಿಗಳು , ಗಸ್ತು ವನಪಾಲಕರು, ಸಿಬ್ಬಂದಿಗಳು ಉಪಸ್ಥಿತರಿದ್ದರು.