ಕ್ಯಾಪ್ಟನ್ ಜನಾರ್ದನ ರಾವ್ ಬೈತಡ್ಕ ನಿಧನ

0

ಜಾಲ್ಸೂರು ಗ್ರಾಮದ ಬೈತಡ್ಕ ನಿವಾಸಿ ಕ್ಯಾಪ್ಟನ್ ಜನಾರ್ದನ ರಾವ್ ಅವರು ಅಲ್ಪ ಕಾಲದ ಅಸೌಖ್ಯದಿಂದಾಗಿ ಜ.26ರಂದು ಬೆಳಿಗ್ಗೆ ನಿಧನರಾದರು. ಅವರಿಗೆ 85 ವರ್ಷ ವಯಸ್ಸಾಗಿತ್ತು.
ಮೃತರು ಪತ್ನಿ, ಓರ್ವ ಪುತ್ರ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.