ಡಾl ವಿದ್ಯಾಪ್ರಸನ್ನ ಶ್ರೀಗಳಿಗೆ ಸುವರ್ಣ ಕರ್ನಾಟಕ ಪ್ರಶಸ್ತಿ ಪ್ರದಾನ

0

ನಮ್ಮ ತುಳುವೆರ್ ಕಲಾ ಸಂಘಟನೆ ನಾಟ್ಯದೂರು, ಮುದ್ರಾಡಿ ವತಿಯಿಂದ ಸುಬ್ರಹ್ಮಣ್ಯದ ಸಂಪುಟ ನರಸಿಂಹ ಸ್ವಾಮಿ ಶ್ರೀ ಸುಬ್ರಹ್ಮಣ್ಯ‌ ಮಠದ ಪೀಠಾಧಿಪತಿ ಡಾl ವಿದ್ಯಾಪ್ರಸನ್ನ ಶ್ರೀಗಳಿಗೆ ಸುವರ್ಣ ಕರ್ನಾಟಕ ಪ್ರಶಸ್ತಿ ಜ.27 ರಂದು ಪ್ರದಾನ ಮಾಡಲಾಗಿದೆ.

ಸಂಸ್ಥೆಯ ಪದಾಧಿಕಾರಿಗಳು ಸುಬ್ರಹ್ಮಣ್ಯ ಮಠಕ್ಕೆ ಆಗಮಿಸಿ ಪ್ರಶಸ್ತಿ ಪ್ರದಾನ ಮಾಡಿದರು. ‌