ಕಳಂಜ ಶ್ರೀ ಮಹಾವಿಷ್ಣುಮೂರ್ತಿ ದೈವದ ಒತ್ತೆಕೋಲಕ್ಕೆ ಕೊಳ್ಳಿ ಮುಹೂರ್ತ

0

ಮಾರ್ಚ್ 19 ರಂದು ಕಳಂಜ ಶ್ರೀ ಮಹಾವಿಷ್ಣುಮೂರ್ತಿ ಒತ್ತೆಕೋಲವು ಜರುಗಲಿದ್ದು ಇದರ ಪೂರ್ವಭಾವಿಯಾಗಿ ಇಂದು ಫೆ.01 ರಂದು ಕೊಳ್ಳಿ ಮುಹೂರ್ತ ಕಾರ್ಯಕ್ರಮವು ಜರುಗಿತು.ಈ ಸಂದರ್ಭದಲ್ಲಿ ಟ್ರಸ್ಟ್ ನ ಅಧ್ಯಕ್ಷರು, ಸರ್ವ ಸದಸ್ಯರು ಹಾಗೂ ಊರವರು ಉಪಸ್ಥಿತರಿದ್ದರು.