ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷ ಅಬ್ದುಲ್ ಅಜಿಮ್ ಪೇರಡ್ಕ ಜುಮಾ ಮಸೀದಿ ಹಾಗೂ ದರ್ಗಾಕ್ಕೆ ಭೇಟಿ

0

ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷ ಅಬ್ದುಲ್ ಅಜಿಮ್ ಅವರು ಸಂಪಾಜೆ ಗ್ರಾಮದ ಪೇರಡ್ಕ ಮಸೀದಿ ಹಾಗೂ ದರ್ಗಾಕ್ಕೆ ಫೆ‌.1ರಂದು ಭೇಟಿ ನೀಡಿದರು.ಈ ಸಂದರ್ಭದಲ್ಲಿ ಪೇರಡ್ಕ ಜುಮಾ ಮಸೀದಿ ಅಧ್ಯಕ್ಷರಾದ ಟಿ. ಎಂ. ಶಹೀದ್ ತೆಕ್ಕಿಲ್, ಸಂಪಾಜೆ ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ಸುಮತಿ ಶಕ್ತಿವೇಲು, ಗ್ರಾಮ ಪಂಚಾಯತ್ ಉಪಾಧ್ಯಕ್ಷ ಎಸ್. ಕೆ. ಮಹಮ್ಮದ್ ಹನೀಫ್, ಮಾಜಿ ಅಧ್ಯಕ್ಷ ಜಿ. ಕೆ. ಹಮೀದ್ ಗೂನಡ್ಕ, ಮಹಮದ್ ತೆಕ್ಕಿಲ್, ಮಸೀದಿ ಕಾರ್ಯದರ್ಶಿ ಉಸ್ಮಾನ್, ಪಾಂಡಿ ಅಬ್ಬಾಸ್, ಸಾಧುಮೋನ್ ಪೇರಡ್ಕ ಜುರೈದ್, ಖಲಿಲ್, ಜುನೈದ್ ಮೂಸನ್, ಮೊದಲದವರು ಉಪಸ್ಥಿತರಿದ್ದರು