ಕೊಡಗು ಜಿಲ್ಲಾ ಲೇಖಕ ಮತ್ತು ಕಲಾವಿದರ ಬಳಗದ ಅಧ್ಯಕ್ಷರಾಗಿ ಲೋಕನಾಥ ಅಮೆಚೂರು ಆಯ್ಕೆ

0

ಕೊಡಗು ಜಿಲ್ಲಾ ಲೇಖಕ ಮತ್ತು ಕಲಾವಿದರ ಬಳಗದ ಅಧ್ಯಕ್ಷ ರಾಗಿ ಲೋಕನಾಥ್ ಅಮೆಚೂರು ಆಯ್ಕೆಗೊಂಡಿದ್ದಾರೆ.

ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಸುಳ್ಯ ತಾಲೂಕು ಸಮಿತಿ ಅಧ್ಯಕ್ಷರಾಗಿರುವ ಲೋಕನಾಥ ಅವತು ಪೆರಾಜೆ ಶ್ರೀ ಶಾಸ್ತಾವು ದೇವಸ್ಥಾನದ ಆಡಳಿತ ಮೊಕ್ತೇಸರರಾಗಿ, ಸಂಪಾಜೆ ಹೋಬಳಿಯ ಕನ್ನಡ ಸಾಹಿತ್ಯ ಪರಿಷತ್ ಘಟಕದ ಅಧ್ಯಕ್ಷರಾಗಿ, ಸಂಪಾಜೆ ಪಯಸ್ವಿನಿ ಸಹಕಾರ ಸಂಘದ ಅಧ್ಯಕ್ಷ ರಾಗಿಯೂ ಈ ಹಿಂದೆ ಸೇವೆ ಸಲ್ಲಿಸಿದ್ದಾರೆ.