ತೊಡಿಕಾನ: ಶ್ರೀ ಪಾಷಾಣಮೂರ್ತಿ ಅಮ್ಮನವರ ಸಮ್ಮಾನ

0

ಸುಳ್ಯಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಳದ ವತಿಯಿಂದ ಶ್ರೀ ಪಾಷಾಣಮೂರ್ತಿ ಅಮ್ಮನವರ ಸಮ್ಮಾನವು ಫೆ.2ರಂದು ಜರುಗಿತು.

ಈ ಸಂದರ್ಭದಲ್ಲಿ ದೇವಸ್ಥಾನದ ಪದಾಧಿಕಾರಿಗಳು, ಊರ -ಪರವೂರ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.