ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ಅದ್ವಿತ್ ಪಿ.ಪಿ ಶಾರ್ಟ್ ಪುಟ್ ನಲ್ಲಿ ತೃತೀಯ ಸ್ಥಾನ

0

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ , ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ , ಉಪನಿರ್ದೇಶಕರ ಕಛೇರಿ, ಮಂಗಳೂರು ದ.ಕ. ಕ್ಷೇತ್ರ ಶಿಕ್ಷಣಾಧಿಕಾರಿ ಕಛೇರಿ ಮೂಡಬಿದಿರೆ, ಹಾಗೂ ರೋಟರಿ ಆಂಗ್ಲ ಮಾಧ್ಯಮ ಶಾಲೆ ಮೂಡಬಿದಿರೆ ಇವರ ಸಹಯೋಗದೊಂದಿಗೆ ಇತ್ತೀಚಿಗೆ ನಡೆದ 14ರ ವಯೋಮಾನದೊಳಗಿನ ವಿಭಾಗದ ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ಅದ್ವಿತ್ ಪಿ.ಪಿ ಇವರು ಶಾರ್ಟ್ ಪುಟ್ ನಲ್ಲಿ ತೃತೀಯ ಸ್ಥಾನಗಳಿಸಿರುತ್ತಾರೆ.

ಇವರು ಸುಳ್ಯದ ರೋಟರಿ ಶಾಲೆಯಲ್ಲಿ 8ನೇ ತರಗತಿಯಲ್ಲಿ ಕಲಿಯುತ್ತಿದ್ದು ಐವರ್ನಾಡಿನ ಪ್ರವೀಣ ಕುಮಾರ ಪವಿತ್ರಮಜಲು ಇವರ ಮಗನಾಗಿರುತ್ತಾರೆ.