ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾ.ಯೋ.ಯವರಿಂದ ಕಾಂಚೋಡು ಶ್ರೀ ಮಂಜುನಾಥೇಶ್ವರ ದೇವಸ್ಥಾನದಲ್ಲಿ ಶ್ರಮದಾನ

0

ಫೆ. 11ರಿಂದ ಫೆ.‌ 14ರ ತನಕ ಕಾಂಚೋಡು ಶ್ರೀ ಮಂಜುನಾಥೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವ ನಡೆಯಲಿದ್ದು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾ.ಯೋ. ಬಾಳಿಲ, ಮುಪ್ಪೇರ್ಯ ಒಕ್ಕೂಟದ ಪದಾಧಿಕಾರಿಗಳಿಂದ ಸದಸ್ಯರಿಂದ ಶ್ರಮದಾನ ನಡೆಯಿತು. ಯೋಜನೆಯ ಮೇಲ್ವಿಚಾರಕ ಗೋಪಾಲಕೃಷ್ಣ ನಾವೂರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.