ನಾಳೆ ಕಾಯರ್ತೋಡಿ ಶ್ರೀ ಮಹಾವಿಷ್ಣುವಿನ ಸನ್ನಿಧಿಯಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ

0

ಸುಳ್ಯದ ಕಾಯರ್ತೋಡಿ ಶ್ರೀ ಮಹಾವಿಷ್ಣುವಿನ ಸನ್ನಿಧಿಯಲ್ಲಿ ದೇವರ ಪ್ರತಿಷ್ಠಾ ವಾರ್ಷಿಕೋತ್ಸವವು ಫೆ.5ರಂದು ನಾಳೆ ಜರುಗಲಿದೆ.

ಪ್ರತಿಷ್ಠಾ ವಾರ್ಷಿಕೋತ್ಸವದ ಅಂಗವಾಗಿ ಶ್ರೀ ಮಹಾವಿಷ್ಣುವಿನ ಸನ್ನಿಧಿಯಲ್ಲಿ ಬೆಳಿಗ್ಗಿನಿಂದ ರಾತ್ರಿಯ ತನಕ ವಿವಿಧ ವೈಧಿಕ ಪೂಜಾ ಕೈಂಕರ್ಯಗಳು ನೆರವೇರಲಿದೆ.
ಕ್ಷೇತ್ರದ ಶ್ರೀ ನಾಗಬ್ರಹ್ಮ ಪರಿವಾರ ಸಾನಿಧ್ಯಗಳ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ತ್ರಿಕಾಲ ಪೂಜೆಯು ಈ ಸಂದರ್ಭದಲ್ಲಿ ಜರುಗಲಿದೆ.