ಪಂಜ ಜಾತ್ರೋತ್ಸವ;ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಶ್ರೀಮತಿ ಮಲ್ಲಿಕಾ ಪಕ್ಕಳ ಭೇಟಿ

0

ಪಂಜ ಸೀಮೆಯ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವಕ್ಕೆ ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ
ಶ್ರೀಮತಿ ಮಲ್ಲಿಕಾ ಪಕ್ಕಳ ಭೇಟಿ ನೀಡಿ ಶ್ರೀ ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು.

ಉತ್ಸವ ಸಮಿತಿ ಅಧ್ಯಕ್ಷ ಡಾ.ದೇವಿ ಪ್ರಸಾದ್ ಕಾನತ್ತೂರ್, ಉತ್ಸವ ಸಮಿತಿ ಸದಸ್ಯರು ಉಪಸ್ಥಿತರಿದ್ದರು.