ಪಂಜ ಜಾತ್ರೆ: ಶ್ರೀ ದೇವರ ಬ್ರಹ್ಮ ರಥೋತ್ಸವ ಸಂಭ್ರಮ

0

ಕಲ್ಲಡ್ಕ ಶಿಲ್ಪಾ ಗೊಂಬೆ ಬಳಗದಿಂದ ಕೀಲು ಕುದುರೆ, ಕರಗನೃತ್ಯ,

ಪಂಜ ಸೀಮೆ ದೇವಾಲಯ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಾಲಯದಲ್ಲಿ ಶ್ರೀ ದೇವರ ಬ್ರಹ್ಮರಥೋತ್ಸವ ಫೆ.6 ರಂದು (ಇಂದು)ರಾತ್ರಿ ನಡೆಯಲಿದೆ.

ಆ ಪ್ರಯುಕ್ತ ರಾಜ್ಯ ಪ್ರಶಸ್ತಿ ಪುರಸ್ಕೃತ ಕಲ್ಲಡ್ಕ ಶಿಲ್ಪಾ ಗೊಂಬೆ ಬಳಗದಿಂದ ಕೀಲು ಕುದುರೆ, ಕರಗನೃತ್ಯ, ಗೊಂಬೆಯಾಟ ರಥ ಬೀದಿಯಲ್ಲಿ ನಡೆಯುತ್ತಿದೆ.. ಇನ್ನು ಸ್ವಲ್ಪ ಹೊತ್ತಿನಲ್ಲಿ ಶ್ರೀ ದೇವರ ಬ್ರಹ್ಮ ರಥೋತ್ಸವ ನಡೆಯಲಿದೆ.