ಪಂಜ ಜಾತ್ರೆ; ಅರುಣ್ ಕುಮಾರ್ ಪುತ್ತಿಲ ಭೇಟಿ

0

ಪಂಜ ಸೀಮೆ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವಕ್ಕೆ ಫೆ.6.ರಂದು ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಆಗಮಿಸಿ ಶ್ರೀ ದರ್ಶನ ಪಡೆದು ಪ್ರಸಾದ ಸ್ವೀಕರಿಸಿ ಶ್ರೀ ದೇವರ ಬ್ರಹ್ಮ ರಥೋತ್ಸವದಲ್ಲಿ . ಪಾಲ್ಗೊಂಡಿದ್ದರು.