ಕರುಣಾಕರ ಅಡ್ತಲೆ ನಿಧನ

0

ಅರಂತೋಡು ಗ್ರಾಮದ ಅಡ್ತಲೆ ಕರುಣಾಕರರವರು ಅಲ್ಪಕಾಲದ ಅಸೌಖ್ಯದಿಂದ ಸುಳ್ಯದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 60 ವರ್ಷ ವಯಸ್ಸಾಗಿತ್ತು. ಮೃತರು ಕುಟುಂಬಸ್ಥರನ್ನು, ಬಂಧುಗಳನ್ನು ಅಗಲಿದ್ದಾರೆ.